"पुरन्दरदासः" इत्यस्य संस्करणे भेदः

No edit summary
No edit summary
पङ्क्तिः १:
[[Image:Purandara.jpg|thumb|right|ಪುರಂದರ ದಾಸರುपुरन्दरदासः]]
==पीठिका==
[[भारतम्|भारतदेशस्य [[महाराष्ट्रराज्यम्|महाराष्ट्रराज्यस्य]] [[पुणे]] (पुण्यपत्तनम्) जनपदस्य [[पुरन्दरदुर्गम्|पुरन्दरदुर्गे]] '''पुरन्दरदासः''' क्रि.श १४८० तमे वर्षे जन्म प्राप्तवान् । एतस्य पितुः नाम वरदप्पः, मातुः नाम लक्ष्मम्म इति । एतस्य पिता बहु धनिकः आसीत् । पुरन्दरदासस्य पुरातं नाम श्रीनिवासनायकः अथवा शीनप्पनायकः इति । एतस्य पत्न्याः नाम सरस्वतीयम्म। एतयोः चत्वारः पुत्राः आसन् वरदप्पः, गुरप्पः, अभिनवप्पः, मध्वपतिः चेति । हरिदासपरम्परयां समागताः गीताकाराः एते । पुरन्दरदासः [[दासपरम्परा|दासपरम्परायाम्]] अग्रगण्यः । नारदस्य अवतारः एषः इति जनाः विश्वसन्ति । कर्णाटकसङ्गीतस्य पितामहः इति अस्य खाति । एषः कथं पुरन्दरदासः अभवत् इति एका लघुकथा अस्ति । एतस्य पत्नी सरस्वतम्म उत्तमा सात्विका, उदारमनाः सदगुणी च आसीत् । पाण्डुरङ्गः(श्रीहरिः) निर्धनब्राह्मणस्य वेषं दृत्वा षण्मासान् यावत् शीनप्पनायकं ’दानं करोतु’ इति याचनां कृत्वा अन्ते जामिताम् अनुभूय सरस्वतियम्मायाः समीपं गतवान् । तदा सा करुणया स्वनासाभरणं दत्तवती । एतस्य नासाभरणस्य कारणतः शीनप्पनायकस्य मनसि वैराग्यम् आगत्य सः पुरन्दरदासः अभवत् इति कथा श्रूयते । पुरन्दरदासः [[व्यासरायः|व्यासरायस्य]] शिष्यः आसीत् । भक्तिरसेन पूरितानि अनुभवगीतानि रचितवान् । [[कर्णाटकराज्यम्|कर्णाटके]] सर्वत्र एतानि गीतानि गीत्वा भक्तिपथं प्रसारयितुं कारणीभूतः अभवत् । एतस्य गीतेषु पुरन्दरदासः इति अङ्कितम् अस्ति । पुरन्दरदासः शलिवाहनशके १४८६ तमे वर्षे रक्ताक्षिसंवत्सरे पुष्यमासस्य अमावास्या दिने स्वस्य ८४ तमे वर्षे दिवङ्गतः । अनेन सह दासपद्धतेः अन्ये च प्रमुखाः [[कनकदासः]] [[जगन्नाथदासः]] [[विजयदासः]] [[कमलेशविठलः]] इत्यादयः गीसङ्गीतैः लोके भक्तिमार्गं समदर्शयन् ।
पङ्क्तिः ५:
ದಾಸಪದ್ಧತಿಯ ಅನೇಕ ಪ್ರಮುಖರು, ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, [[ಕನಕದಾಸ]], ಜಗನ್ನಾಥ ದಾಸ, ವಿಜಯ ದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು ([[ವಿಷ್ಣು]]) ನಮಿಸುತ್ತಾ ಕೊನೆಗೊಳ್ಳುತ್ತವೆ. ಸಾವಿರಾರು ಕೀರ್ತನೆಗಳನ್ನು ರಚಿಸಿದ ಪುರಂದರದಾಸರ ಸುಮಾರು ೧೦೦೦ ಕೀರ್ತನೆಗಳು ಇಂದಿಗೂ ಉಳಿದಿವೆ. ಇವರ ಎಲ್ಲ ಕೀರ್ತನೆಗಳೂ [[ಕನ್ನಡ]] ಭಾಷೆಯಲ್ಲಿದ್ದು ಭಕ್ತಿ ಮಾರ್ಗವನ್ನು ಜನಸಾಮಾನ್ಯರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಿವೆ. ಕರ್ನಾಟಕ ಸಂಗೀತಗಾರರಲ್ಲಿ ಪುರಂದರದಾಸರ ಕೀರ್ತನೆಗಳ ಪರಿಚಯ ಇಲ್ಲದವರು ಇಲ್ಲವೇ ಇಲ್ಲವೆನ್ನಬಹುದು. ಶ್ರೀ ಪುರಂದರದಾಸರು ೫ ಲಕ್ಷ ಹಾಡುಗಳನ್ನು ರಚನೆ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡಿದ್ದರು; ಅವರು ೪,೭೫,೦೦೦ ಹಾಡುಗಳನ್ನು ರಚನೆ ಮಾಡಿ ಅವತಾರ ಮುಗಿಸಿದರು; ಅವರ ಮಗ ಮಧ್ವಪತಿದಾಸರು ಉಳಿದ ೨೫,೦೦೦ ಹಾಡುಗಳನ್ನು ರಚನೆ ಮಾಡಿದರು ಎಂದು ಹೇಳಲಾಗುತ್ತಿದೆ.
 
==बाल्यम्==
==ಜೀವನ==
=== ಬೆಳವಣಿಗೆ===
 
ಪುರಂದರದಾಸರ ತಂದೆಯ ಹೆಸರು ವರದಪ್ಪ ನಾಯಕ, ಲೇವಾದೇವಿ ವೃತ್ತಿಯಲ್ಲಿದ್ದವರು. ಅನೇಕ ವರ್ಷಗಳ ಕಾಲ ಮಕ್ಕಳಾಗದ ಕಾರಣ [[ತಿರುಪತಿ]] ಶ್ರೀನಿವಾಸನಿಗೆ ಪ್ರಾರ್ಥನೆ ಸಲ್ಲಿಸಿದ ಮೇಲೆ ಮಗುವಾಯಿತು ಎಂಬ ನಂಬಿಕೆಯಿದೆ. ಇದರಿಂದಲೇ ಅವರು ಮಗನಿಗೆ ಶ್ರೀನಿವಾಸ ಎಂದು ಹೆಸರಿಟ್ಟರಂತೆ.
ಶ್ರೀನಿವಾಸ ನಾಯಕ ಬೆಳೆದ ನಂತರ ತಂದೆಯ ವೃತ್ತಿಯನ್ನೇ ಮುಂದುವರಿಸಿದ. ಆದರೆ ಅತ್ಯಂತ ಜಿಪುಣನೆಂದು ಹೆಸರಾದ ಶ್ರೀನಿವಾಸ ತಂದೆ ಅಸ್ವಸ್ಥರಾದಾಗಲೂ ಹಣ ಖರ್ಚು ಮಾಡಲು ತಡೆದನಂತೆ. ಶ್ರೀನಿವಾಸನ ಪತ್ನಿ ಲಕ್ಷ್ಮಿ ದಾನಶೀಲೆಯಾಗಿ ಪತಿಯ ಕೋಪ ಅವಳ ಮೇಲೆ ಬೀಳುತ್ತಿತ್ತು ಎಂದು ಹೇಳುತ್ತಾರೆ. ಅವರ ಸಂಸಾರ ಮೂಲತಃ [[ಪಂಡರಾಪುರ|ಪಂಡರಾಪುರದಲ್ಲಿದ್ದರೂ]] ಶ್ರೀನಿವಾಸ ನಂತರದ ವರ್ಷಗಳಲ್ಲಿ [[ಹಂಪೆ|ಹಂಪೆಯಲ್ಲಿದ್ದನೆಂದು]] ತೋರುತ್ತದೆ.
 
==मनःपरिवर्तनम्==
===ಮಾರ್ಪಾಟು===
 
ನಂಬಿಕೆಯಂತೆ, ವಿಠ್ಠಲ (ವಿಷ್ಣು) ಬಡ ಬ್ರಾಹ್ಮಣನ ವೇಷದಲ್ಲಿ ಒಮ್ಮೆ ಶ್ರೀನಿವಾಸನ ಅಂಗಡಿಗೆ ಬಂದು ಮಗನ ಉಪನಯನಕ್ಕೆ ಹಣ ಬೇಡಿದನಂತೆ. ಜಿಪುಣ ಶ್ರೀನಿವಾಸ ಪ್ರತಿದಿನವೂ ಮಾರನೆಯ ದಿನ ಬರಹೇಳುತ್ತ, ಆರು ತಿಂಗಳುಗಳ ಕಾಲ ಮುಂದೆ ಹಾಕಿದನಂತೆ. ಕೊನೆಗೆ ಬ್ರಾಹ್ಮಣನ ಕಾಟ ತಡೆಯಲಾರದೆ ಒಂದು ಸವಕಲು ನಾಣ್ಯವನ್ನು ಕೊಟ್ಟನಂತೆ. ವಿಠ್ಠಲ ಈಗ ಶ್ರೀನಿವಾಸನ ಮನೆಗೆ ತೆರಳಿ ಆರು ತಿಂಗಳುಗಳ ಕಾಲ ಒಬ್ಬ ವರ್ತಕ ತನ್ನನ್ನು ಸತಾಯಿಸಿ ಕೊನೆಗೆ ಸವಕಲು ನಾಣ್ಯ ಕೊಟ್ಟ ಕಥೆ ಹೇಳಿದನಂತೆ. ಲಕ್ಷ್ಮಿ ಮರುಕದಿಂದ ಅವನಿಗೆ ತನ್ನ ಮೂಗುತಿಯನ್ನು ತೆಗೆದು ಕೊಟ್ಟಳಂತೆ. ಬ್ರಾಹ್ಮಣ ತಕ್ಷಣ ಮೂಗುತಿಯನ್ನು ಶ್ರೀನಿವಾಸನ ಅಂಗಡಿಗೆ ಒಯ್ದು ಅದನ್ನು ಅಡವಿಡಲು ಪ್ರಯತ್ನಿಸಿದನಂತೆ. ಶ್ರೀನಿವಾಸ ಆ ಮೂಗುತಿಯನ್ನು ಗುರುತಿಸಿ, ಅದನ್ನು ಡಬ್ಬಿಯಲ್ಲಿಟ್ಟು ತಕ್ಷಣ ಮನೆಗೆ ಬಂದು ಪತ್ನಿಯ ಬಳಿ ಮೂಗುತಿಯನ್ನು ತೋರಿಸಲು ಹೇಳಿದನಂತೆ. ಹೆದರಿದ ಹೆಂಡತಿ ಕೊಠಡಿಯಲ್ಲಿ ವಿಷ ಕುಡಿಯುವ ಪ್ರಯತ್ನ ನಡೆಸಿದಾಗ ಅವಳ ವಿಷದ ಬಟ್ಟಲಿನೊಳಕ್ಕೆ ಮೇಲಿನಿಂದ ಮೂಗುತಿ ಬಿದ್ದಿತಂತೆ. ಅಂಗಡಿಗೆ ಹಿಂದಿರುಗಿ ಬಂದ ಶ್ರೀನಿವಾಸ ಡಬ್ಬಿಯನ್ನು ತೆಗೆದು ನೋಡಿದರೆ ಅಲ್ಲಿ ಇಟ್ಟಿದ್ದ ಮೂಗುತಿ ಮಾಯವಾಗಿತ್ತಂತೆ. ತನ್ನ ಬಗ್ಗೆ ತಾನೇ ನಾಚಿಕೆಪಟ್ಟುಕೊಂಡ ಶ್ರೀನಿವಾಸ ತನ್ನ ಶ್ರೀಮಂತಿಕೆಯನ್ನು ತೊರೆದು ಹರಿದಾಸನಾಗುವ ನಿರ್ಧಾರ ತೆಗೆದುಕೊಂಡನಂತೆ. ದೇವರ ದಾರಿ ತೋರಿಸಿದ್ದರ ಬಗ್ಗೆ ಕೃತಜ್ಞತೆಗಾಗಿ ತಮ್ಮ ಹೆಂಡತಿಯ ಜ್ಞಾಪಕಾರ್ಥ ಒಂದು ಕೀರ್ತನೆಯನ್ನೂ ಪುರಂದರದಾಸರು ರಚಿಸಿದ್ದಾರೆ. ಶ್ರೀನಿವಾಸ ನಾಯಕ ಪುರಂದರ ದಾಸ ಎಂಬ ಹೆಸರನ್ನು ಪಡೆದ.
 
==कविः सङ्गीतज्ञः==
===ಕವಿ ಮತ್ತು ಸಂಗೀತಗಾರ===
 
ಪುರಂದರದಾಸರ ಪದಗಳು ಪ್ರಾಸ ಮತ್ತು ಅರ್ಥದಲ್ಲಿ ಶ್ರೀಮಂತವಾಗಿವೆ. ಉದಾಹರಣೆಗೆ:
"https://sa.wikipedia.org/wiki/पुरन्दरदासः" इत्यस्माद् प्रतिप्राप्तम्