"पुरन्दरदासः" इत्यस्य संस्करणे भेदः

No edit summary
No edit summary
पङ्क्तिः २४:
ದಕ್ಷಿಣಭಾರತದ ಶಾಸ್ತ್ರೀಯ ಸಂಗೀತದ ಪಾಠಗಳು ಪುರಂದರದಾಸರ ಸರಳೆ, ಜಂಟಿ ವರಸೆಗಳೊಂದಿಗೇ ಆರಂಭಿಸಲ್ಪಡುತ್ತವೆ. ಪುರಂದರದಾಸರ ''''ಪಿಳ್ಳಾರಿ ಗೀತೆಗಳು'''' (ಉದಾ: ಲಂಬೋದರ ಲಕುಮಿಕರ...., ಕೆರೆಯ ನೀರನು ಕೆರೆಗೆ ಚೆಲ್ಲಿ..... ಇತ್ಯಾದಿ) ಸಂಗೀತದ ಸ್ವರ-ಸಾಹಿತ್ಯ-ತಾಳಗಳ ಸಂಯೋಜನೆಯನ್ನು ಅಭ್ಯಸಿಸಲು ಮೊದಲ ಮೆಟ್ಟಿಲು. ಕರ್ನಾಟಕ ಶಾಸ್ತ್ರೀಯ ಸಂಗೀತದ ತ್ರಿಮೂರ್ತಿಗಳಲ್ಲೊಬ್ಬರಾದ ಶ್ರೀ ತ್ಯಾಗರಾಜರು ತಮ್ಮ "ಪ್ರಹ್ಲಾದ ಭಕ್ತಿ ವಿಜಯಮ್" ಎಂಬ ಲೇಖನದಲ್ಲಿ ಶ್ರೀ ಪುರಂದರದಾಸರನ್ನು ತಮ್ಮ ಸಂಗೀತ ಗುರುಗಳೆಂದು ಹೇಳಿಕೊಂಡಿದ್ದಾರೆ.
ಹರಿನಾಮಸ್ಮರಣೆಯ ರೂಪದಲ್ಲಿ ರಚಿಸಿದ ಅವರ ಕೃತಿಗಳು '''ದೇವರನಾಮ'''ಗಳಾಗಿ ಪ್ರಸಿದ್ಧವಾಗಿವೆ. ಅವರ ಹರಿಭಕ್ತಿ ಹಾಗೂ ಸಂಗೀತದಲ್ಲಿನ ಪಾಂಡಿತ್ಯ ಕನ್ನಡ ಸಾಹಿತ್ಯದಲ್ಲೇ ವಿಶಿಷ್ಟವಾದ ಸ್ಥಾನವನ್ನು ಪಡೆದ '''[[:wikisource:kn:ದಾಸ ಸಾಹಿತ್ಯ|ದಾಸ ಸಾಹಿತ್ಯ]]'''ವನ್ನು ಶ್ರೀಮಂತವಾಗಿಸಿವೆ. ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹರಾದ ಪುರಂದರದಾಸರ ಸಾಧನೆಯನ್ನು ಕಂಡ ಸರ್ವರೂ 'ದಾಸರೆಂದರೆ ಪುರಂದರದಾಸರಯ್ಯಾ..!' ಎಂದು ಕೊಂಡಾಡಿದ್ದಾರೆ.
==बाह्यसम्पर्कतन्तुः==
 
[[वर्गः:दासपरम्परा]]
 
पङ्क्तिः ३२:
 
* [http://www.rasikas.org/wiki/purandaradasa ರಸಿಕ ಫೋರಮ್ ವಿಕಿಯಲ್ಲಿ ಪುರಂದರ ದಾಸರ ಬಗ್ಗೆಯ ಲೇಖನ]
 
*[http://www.nadatarangini.org/ Annual Purandara Dasa and Thyagaraja Aradhana in D.C., Maryland and Virginia]
*[http://www.youtube.com/watch?v=UOPCIjKRmcQ Bhagyada Lakshmi Baaramma] A popular Purandara Dasa composition in Sri Raagam
*[http://sahityam.net/wiki/Category:Purandaradasa Lyrics and translation of Purandaradasa compositions]
 
 
 
"https://sa.wikipedia.org/wiki/पुरन्दरदासः" इत्यस्माद् प्रतिप्राप्तम्