"नारायणगुरुः" इत्यस्य संस्करणे भेदः

No edit summary
पङ्क्तिः १०:
==जयन्तिः भक्तानामभिप्रायः==
ಮಲಯಾಳಂ ಪಂಚಾಂಗದ ಪ್ರಕಾರ, ಶೀ ನಾರಾಯಣ ಗುರುಗಳು, '[[ಕೊಲ್ಲಂ ವರ್ಷ]]', ೧೦೩೦, ಸಿಂಹಮಾಸ, ಶತಭಿಷಾ ನಕ್ಷತ್ರದಂದು ಜನಿಸಿದರೆಂಬುದನ್ನು, ಬಹುತೇಕ ಜನ ಒಪ್ಪುತ್ತಾರೆ. ಈ ಪವಿತ್ರದಿನವನ್ನು ಇಂಗ್ಲೀಷ್ ಕ್ಯಾಲೆಂಡರಿಗೆ, ಪರಿವರ್ತಿಸಿದಾಗ ಆದಿನವನ್ನು ೨೬-೦೮-೧೯೫೪ ಎಂದು ಗುರುತಿಸುವ ಮೂಲಕ ವ್ಯತ್ಯಾಸ ಕಾಣಿಸುತ್ತದೆ. ಕೆಲವರು, ೨೬-೦೮-೧೯೫೪ ಎಂದು ಹೇಳುವುದರ ಮೂಲಕ, ೧೮೫೪ ರಲ್ಲಿ ಜನಿಸಿದರೆಂದು ಖಾತ್ರಿಮಾಡುತ್ತಾರೆ. ೧೮-೦೯-೧೯೫೪ ಎಂದು ಬಹುಶಃ ಅವರ '[[ನಾಮಕರಣದ ದಿನ]],' ವನ್ನು ಹೇಳುತ್ತಾರೆ. ಮಂಗಳೂರಿನ ಪತ್ರಿಯೊಂದರಲ್ಲಿ ೨೮-೦೮-೧೯೫೫ ಎಂದು ಬರೆಯಲ್ಪಟ್ಟಿದೆ. ನಾರಾಯಣ ಗುರುಗಳ ೨೮-೦೮-೧೯೫೫ '[[ಇಲ್ ಲ್ಯು ಸ್ಟ್ರೇಟೆಡ್ ವೀಕ್ಲಿ]],' ಪತ್ರಿಕೆ ದಾಖಲಿಸಿದೆ. ಮಲಯಾಳಂ ಭಾಶೆಯ ಹಿರಿಯಪಂಡಿತರೂಬ್ಬರ ಪ್ರಕಾರ, ೧೮೫೬ ಸರಿಯೆಂದು ಹೇಳಿದ್ದಾರೆ. ಹೀಗೆ ೧೯೫೪, ೧೯೫೫, ೧೯೫೬ ಎಂಬ ಮೂರು ಉಲ್ಲೇಖಗಳಿವೆ. ಗುರುಗಳು ಬದುಕಿದ್ದಾಗಲೇ ಅವರ ೬೦ ನೇ ವರ್ಷವನ್ನು ೧೯೧೬ ರಲ್ಲಿ, ಆಚರಿಸಿದ್ದರು. ಆದ್ದರಿಂದ ಅದು ೧೯೫೬ ರೇ ಇರಬಹುದೆನ್ನುವುದು ಸಾಮಾನ್ಯ ಪ್ರಜ್ಞೆಯ ಸಂಕೇತವಾಗಿದೆ.
 
==वीथिका==
<gallery>
File:Narayana Guru at Sixty.jp| षष्टिवर्षीयस्य नारायणगुरोः चित्रम्
File:Sivagiri (1).jpg | नारयणगुरोः गोपुरम् ।
Image:samathy1.jpg|Sree Narayana Guru Tomb - Front | नारयणगुरोः गोपुरम् ।
Image:sarada1.jpg|Sharada Devi | शारदादेवी ।
Image:gurus-rest-room.jpg|Guru's rest room | गुरोः विश्रान्तिमन्दिरम् ।
Image:bramha-vidyalayam.jpg|Bramha Vidyalayam | ब्रह्मविद्यालयः।
Image:prarthana-mandiram.jpg|Prarthana Mandiram | प्रार्थनामन्दिरम् ।
</gallery>
 
[[वर्गः:भारतस्य दार्शनिकाः]]
"https://sa.wikipedia.org/wiki/नारायणगुरुः" इत्यस्माद् प्रतिप्राप्तम्