"काली" इत्यस्य संस्करणे भेदः

No edit summary
No edit summary
पङ्क्तिः १:
सनातन धर्मे एकः प्रमुखः देवी अस्ति । [[File:Godess Kali.jpg|thumb|100px|'''कालीदेवी''']]
<poem>
'''मन्त्रः'''
पङ्क्तिः ३८:
एवं संचिन्तयेत् कालीं सर्वकामसमृद्धिदाम् ॥
</poem>
अनन्दशक्तिसंयुता [[सनातनधर्मः|सनातनधर्मस्य]] देवी काली । एतत् पदं कालः (समयः विधिः) इति पदेन निष्पन्नम् । कृष्णवरीया देवी इत्यपि अस्य भावः । [[शिवः|शिवस्य]] अपरं नाम कालः इति अस्य पत्नी काली भवति । एषा परिवर्तनस्य देवता । विविधेषु शाक्तहिन्दुविश्वशास्त्रेषु शाक्ततान्त्रिकविश्वासेषु च एताम् एव परमसत्यं ब्रह्मन् इति पूजयन्ति । भवतारिणी इति भक्ताः एताम् अर्चयन्ति । प्रकृतदिनेषु भक्तिपथस्य जनाः कालीं मङ्गलकरा महामाता इत्यपि पूजयन्ति ।
 
ಇದು ಅನಂತ ಶಕ್ತಿಯನ್ನು ಹೊಂದಿರುವ [[ಹಿಂದೂ ಧರ್ಮ|ಹಿಂದೂ]] ದೇವತೆ. ಕಾಳಿ ಎನ್ನುವ ಹೆಸರು ''[[wikt:kāla|ಕಾಲ]]'' ಎನ್ನುವುದರಿಂದ ಬಂದಿದೆ. ಇದರರ್ಥ ಕಪ್ಪು, ಕಾಲ (ಸಮಯ), ಮರಣ, ಸಾವಿನ ದೇವರು, [[ಶಿವ]]. ಕಾಳಿ ಎನ್ನುವುದರ ಅರ್ಥ "ಕಪ್ಪಗಿರುವುದು". ಶಿವನನ್ನು ಕಾಲ ಎನ್ನುವುದರಿಂದ -ಅನಂತ ಕಾಲ, ಕಾಳಿ ಆತನ ಪತ್ನಿ, "ಸಮಯ" ಅಥವಾ "ಸಾವು" ಎನ್ನುವ ಅರ್ಥಗಳೂ ಇವೆ. (ಕಾಲವು ಬಂದಂತೆ). ಹೀಗೆ ಕಾಳಿಯು ಕಾಲ ಮತ್ತು ಪರಿವರ್ತನೆಯ ದೇವತೆ. ಹೀಗಿದ್ದರೂ ಕೆಲವೊಮ್ಮೆ ಕಪ್ಪಾಗಿ ಮತ್ತು ರೌದ್ರಾಕಾರವಾಗಿ ಕಾಣಿಸಿಕೊಳ್ಳುವಳು. ಅವಳ ಮೊತ್ತಮೊದಲ ಅವತಾರ ಸರ್ವನಾಶಕ ಶಕ್ತಿಸ್ವರೂಪಿಣಿಯದು, ಇನ್ನೂ ಕೆಲವು ಪ್ರಭಾವವನ್ನು ಹೊಂದಿದೆ. ವಿವಿಧ ಶಾಕ್ತ ಹಿಂದೂ ವಿಶ್ವಶಾಸ್ತ್ರಗಳಲ್ಲಿ, ಅದೇ ರೀತಿ ಶಾಕ್ತ ತಾಂತ್ರಿಕ ನಂಬಿಕೆಗಳಲ್ಲಿ ಆಕೆಯನ್ನೇ ಪರಮಸತ್ಯ ಅಥವಾ ''ಬ್ರಹ್ಮನ್'' ಎಂದು ಪೂಜಿಸುತ್ತಾರೆ. ಅವಳನ್ನು '''ಭವತಾರಿಣಿ''' (ಅಕ್ಷರಶಃ "ಭವಬಂಧನದಿಂದ ಪಾರುಮಾಡುವವಳು") ಎಂದು ಪೂಜಿಸುತ್ತಾರೆ. ಇತ್ತೀಚಿನ ಭಕ್ತಿ ಪಂಥದವರು ಕಾಳಿಯನ್ನು ಮಂಗಳವನ್ನುಂಟುವಾಡುವ ಮಹಾಮಾತೆ ಮಹಾದೇವಿ ಎಂದು ಪರಿಗಣಿಸಿದ್ದಾರೆ.
 
ಕಾಳಿಯು ಭಗವಂತ [[ಶಿವ]]ನ ಜೊತೆಗಾತಿಯಾಗಿ ಪ್ರತಿನಿಧಿಸಲ್ಪಡುತ್ತಾಳೆ. ಶಿವನ ಶರೀರದ ಮೇಲೆ ಕಾಳಿ ನಿಂತಿರುತ್ತಾಳೆ. ದುರ್ಗಾ, ಭದ್ರಕಾಳಿ, ಸತಿ, ರುದ್ರಾಣಿ, [[ಪಾರ್ವತಿ]] ಮತ್ತು [[ಚಾಮುಂಡೇಶ್ವರಿ|ಚಾಮುಂಡಾ]] ಮುಂತಾದ ಇನ್ನೂ ಅನೇಕ ಹಿಂದೂ ದೇವತೆಗಳ ಜೊತೆಗೂ ಆಕೆಯ ಸಂಬಂಧವಿದೆ. ದಶ ಮಹಾವಿದ್ಯಾಗಳು, ಹತ್ತು ಭೀಕರ ತಾಂತ್ರಿಕ ದೇವಿಯರಲ್ಲಿ ಆಕೆ ಮುಂಚೂಣಿಯಲ್ಲಿದ್ದಾಳೆ.<ref>ಎನ್್ಸೈಕ್ಲೋಪೀಡಿಯಾ ಇಂಟರ್್ನ್ಯಾಶನಲ್, ಗ್ರೋಲಿಯರ್ ಅವರಿಂದ, ಹಕ್ಕುಗಳು ಕೆನಡಾದಲ್ಲಿ ಸಂಯೋಜನೆಯಾಗಿವೆ 1974. AE5.E447 1974 031 73-11206 ISBN 0-7172-0705-6 ಪುಟ 95</ref>
"https://sa.wikipedia.org/wiki/काली" इत्यस्माद् प्रतिप्राप्तम्