ಈಗ [[ಕರ್ನಾಟಕ]]ದಲ್ಲಿ ಹೆಚ್ಚಿನ ಶಾಲಾ ಕಾಲೇಜುಗಳು,ಐ.ಟಿ.ಐ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಇವರ ಹೆಸರಿಟ್ಟು ಗೌರವಿಸಲಾಗಿದೆ. ಭಾರತ ದೇಶದಲ್ಲಿ ಮೊದಲ [[EDUSAT]] ತರಗತಿಗಳನ್ನು ಆರಂಭಿಸಿದ ಕೀರ್ತಿ [[ಬೆಳಗಾವಿ]]ಯಲ್ಲಿನ [[ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ]]ದ್ದು. ಇದರ ಮುಖ್ಯ ಉದ್ದೇಶ ವಿಶ್ವವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳಿಗೂ ಉತ್ತಮ ಶಿಕ್ಷಣ ನೀಡುವುದು, ಕರ್ನಾಟಕದಲ್ಲಿನ ಎಲ್ಲ ಇಂಜಿನಿಯರಿಂಗ್ ಕಾಲೇಜುಗಳು ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂಗವಾಗಿವೆ.
ಇಂಜಿನಿಯರ್ ಕ್ಸೆತ್ರದಲ್ಲಿ ಇವರು ಸಲ್ಲಿಸಿರುವ ಅಪಾರ ಸೇವೆಯ ನೆನಪಿಗಾಗಿ ಇವರ ಜನ್ಮ ದಿನವನ್ನು(ಸೆಪ್ಟೆಂಬರ್ ೧೫) ಭಾರತದಲ್ಲಿ [[ಇಂಜಿನಿಯರ್ ದಿನ]] ವಾಗಿ ಆಚರಿಸಲಾಗುವುದು."ನಮನ"