"होय्सळवंशः" इत्यस्य संस्करणे भेदः

पङ्क्तिः ९८:
 
==संस्कृतिः==
एकादशशतकस्य आदिभागे [[चोळवंशः|चोळराजैः]] जैनमतावलम्बिनः पश्चिमगङ्गाः पराभवमापन्नाः । द्वादशशतके वीरशैवमतेषु वैष्णवमतेषु च अनुयायिनां सङ्ख्या वर्धते स्म । अनेन जनेषु जैनमतासक्तिः कुण्ठिता अभवत् । कम्बदहळ्ळि तथा [[श्रवणबेळगोळः]] च होय्सळकाले उल्लेखार्हाणि जैनकेन्द्राणि । अष्टमशातके [[आदिशङ्कराचार्यः|शङ्करभगवत्पादानां]] [[अद्वैतम्|अद्वैत]]मतप्रसारारेण दक्षिणभारते बौद्धमतस्य अवनतिः आरब्धा । होय्सळानां काले बळ्ळिगावि डम्बळ च द्वे एव बौद्धकेन्द्रे आस्ताम् ।
 
 
೧೧ನೆಯ ಶತಮಾನದ ಮೊದಲಭಾಗದಲ್ಲಿ ಚೋಳರಿಂದ ಜೈನಧರ್ಮೀಯರಾಗಿದ್ದ ಪಶ್ಚಿಮ ಗಂಗರ ಪರಾಭವ ಹಾಗೂ ೧೨ನೆಯ ಶತಮಾನದಲ್ಲಿ [[ವೀರಶೈವ]] ಮತ್ತು [[ವೈಷ್ಣವ]] ಮತಗಳಲ್ಲಿ ಅನುಯಾಯಿಗಳ ಏರುತ್ತಿದ್ದ ಸಂಖ್ಯೆ , ಇವುಗಳಿಂದಾಗಿ [[ಜೈನಧರ್ಮ|ಜೈನಧರ್ಮದಲ್ಲಿ]] ಆಸಕ್ತಿ ಇಳಿಮುಖವಾಯಿತು. ಕಂಬದಹಳ್ಳಿ ಮತ್ತು [[ಶ್ರವಣಬೆಳಗೊಳ]] ಹೊಯ್ಸಳ ರಾಜ್ಯದ ಎರಡು ಉಲ್ಲೇಖನಾರ್ಹ ಜೈನ ಧರ್ಮಕೇಂದ್ರಗಳು. 8ನೆಯ ಶತಮಾನದಲ್ಲಿ [[ಆದಿ ಶಂಕರ|ಆದಿ ಶಂಕರರ]] [[ಅದ್ವೈತ]] ಮತ ಪ್ರಸಾರದೊಂದಿಗೆ ದಕ್ಷಿಣ ಭಾರತದಲ್ಲಿ [[ಬೌದ್ಧಧರ್ಮ|ಬೌದ್ಧಧರ್ಮದ]] ಅವನತಿ ಪ್ರಾರಂಭವಾಯಿತು. ಹೊಯ್ಸಳರ ಕಾಲದಲ್ಲಿ ಬಳ್ಳಿಗಾವಿ ಮತ್ತು ಡಂಬಳ ಇವೆರಡೇ ಬೌದ್ಧರ ಧಾರ್ಮಿಕ ಸ್ಥಳಗಳಾಗಿದ್ದವು. ವಿಷ್ಣುವರ್ಧನನ ರಾಣಿ ಶಾಂತಲಾದೇವಿ ,ಸ್ವತಃ ಜೈನಧರ್ಮೀಯಳಾಗಿದ್ದರೂ , ವಿಷ್ಣುವಿನ ಕಪ್ಪೆ ಚೆನ್ನಿಗರಾಯನ ದೇವಾಲಯವನ್ನು ಕಟ್ಟಿಸಿದ್ದು , ರಾಜಮನೆತನದ ಪರಮತ ಸಹಿಷ್ಣುತೆಗೆ ಉದಾಹರಣೆಯಾಗಿದೆ. [[ಬಸವಣ್ಣ]], [[ಮಧ್ವಾಚಾರ್ಯ]] ಮತ್ತು [[ರಾಮಾನುಜಾಚಾರ್ಯ|ರಾಮಾನುಜಾಚಾರ್ಯರಿಂದ]] ಪ್ರೇರಿತರಾದ ಮೂರು ಮುಖ್ಯ ಧಾರ್ಮಿಕ ಬೆಳವಣಿಗೆಗಳು ಹೊಯ್ಸಳರ ಆಡಳಿತದ ಕಾಲದಲ್ಲಿ ಘಟಿಸಿದವು.
पङ्क्तिः १३५:
 
ಕನ್ನಡ ಮತ್ತು ಸಂಸ್ಕೃತ ಭಾಷೆಗಳನ್ನು ವ್ಯಾಪಕವಾಗಿ ಬಳಸಲಾಗುತ್ತಿತ್ತು. ಪಾಠಶಾಲೆಗಳಾಗಿಯೂ ಉಪಯೋಗಿಸಲಾಗುತ್ತಿದ್ದ ದೇವಾಲಯಗಳಲ್ಲಿ ಬ್ರಾಹ್ಮಣ ಪಂಡಿತರು ಸಂಸ್ಕೃತದಲ್ಲಿ ಕಲಿಸಿದರೆ, ಜೈನ ಮತ್ತು ಬೌದ್ಡ ವಿಹಾರಗಳಲ್ಲಿ, ಮುನಿಗಳು ಶಿಷ್ಯರಿಗೆ ವಿದ್ಯೆ ಕಲಿಸುತ್ತಿದ್ದರು. ಉಚ್ಚ ವಿದ್ಯಾಕೇಂದ್ರಗಳಿಗೆ ಘಟಿಕಾ ಎಂದು ಹೆಸರಿತ್ತು. ಪ್ರವರ್ಧಮಾನಕ್ಕೆ ಬರುತ್ತಿದ್ದ ಭಕ್ತಿ ಪಂಥವು ವಚನಗಳು ಮತ್ತು ದೇವರನಾಮಗಳಿಗೆ ಕನ್ನಡ ಭಾಷೆಯನ್ನು ಬಳಸಿತು. ಸಾಹಿತ್ಯ ಕೃತಿಗಳನ್ನು ತಾಳೆಗರಿಯ ಮೇಲೆ ರಚಿಸಲಾಗುತ್ತಿತ್ತು. ಹಿಂದಿನ ಶತಮಾನಗಳಲ್ಲಿ ಜೈನ ಸಾಹಿತ್ಯ ಕೃತಿಗಳು ಪ್ರಧಾನವಾಗಿದ್ದರೂ, ಹೊಯ್ಸಳರ ಕಾಲದಲ್ಲಿ ಶೈವ ಮತ್ತು ಬ್ರಾಹ್ಮಣ ಕೃತಿಗಳು ಹೆಚ್ಚು ಹೆಚ್ಚಾಗಿ ಬರಲಾರಂಭಿಸಿದವು. ಸಂಸ್ಕೃತ ಸಾಹಿತ್ಯದಲ್ಲಿ ಕಾವ್ಯ, ವ್ಯಾಕರಣ , ವಿಶ್ವಕೋಶ , ಕೈಪಿಡಿಗಳು , ಹಿಂದಿನ ಕೃತಿಗಳ ಮೇಲೆ ಭಾಷ್ಯಗಳು, ನಾಟಕಗಳು, ಗದ್ಯ ಕಥೆಗಳು ಇತ್ಯಾದಿಗಳು ರಚನೆಯಾದವು. ತಾಮ್ರ ಮತ್ತು ಶಿಲಾಶಾಸನಗಳು ಕನ್ನಡ, ಸಂಸ್ಕೃತ ಅಥವಾ ಇವೆರಡೂ ಭಾಷೆಯಲ್ಲಿರುತ್ತಿದ್ದವು. ಹಿನ್ನೆಲೆ , ರಾಜರ ಬಿರುದು ಬಾವಲಿಗಳು ಇತ್ಯಾದಿಗಳು ಸಂಸ್ಕೃತದಲ್ಲಿದ್ದರೆ, ಉಂಬಳಿಯ ವಿವರಗಳು, ಭೂಮಿಯ ತಪಶೀಲು, ಸರಹದ್ದು, ಸ್ಥಳೀಯ ಆಡಳಿತಾಧಿಕಾರಿಗಳು, ಕಂದಾಯ , ಉಂಬಳಿ ಪಡೆದವನ ಹಕ್ಕು ಮತ್ತು ಕರ್ತವ್ಯಗಳು, ಸಾಕ್ಷಿಗಳು ಈ ವಿವರಗಳು ಕನ್ನಡದಲ್ಲಿರುತ್ತಿದ್ದವು.ಈ ಮೂಲಕ ಶಾಸನದ ವಿವರಗಳು ಜನಸಾಮಾನ್ಯರಿಗೂ ಅರ್ಥವಾಗುವಂತೆ ನೋಡಿಕೊಳ್ಳಲಾಗುತ್ತಿತ್ತು.
 
==बाह्यानुबन्धाः==
[http://www.kamat.com/kalranga/deccan/hoysala.htm होय्सळचित्रकलाचित्राणि]
"https://sa.wikipedia.org/wiki/होय्सळवंशः" इत्यस्माद् प्रतिप्राप्तम्