"होय्सळवंशः" इत्यस्य संस्करणे भेदः

पङ्क्तिः १०४:
 
===साहित्यकृषिः===
योय्सळानां प्रशासनकाले [[संस्कृतम्|संस्कृतभाषा]]साहित्यानि अतीव जनप्रियानि अभवन् । [[कन्नडभाषा]]विदुषां राजाश्रयः आसीत् । द्वादशशतके काश्चन साहित्यकृतयः [[चम्पू]]शैल्या रचिताः । अन्याः विशिष्टशैल्यः अपि विश्रुताः अभवन् ।[http://kn.wikipedia.org/wiki/%E0%B2%B8%E0%B2%BE%E0%B2%82%E0%B2%97%E0%B2%A4%E0%B3%8D%E0%B2%AF साङ्गत्यम्, षट्पदी, रगळे इत्याद्याः अधुनिकशैल्यः आगताः । तीर्थङ्कराणां महिमाप्रशंसनं जैनकृतयः अकुर्वन् । [[कन्नडभाषा|कन्नड]]साहियपरम्परायाम् अद्यापि विश्रुताः जन्नः, रुद्रभट्टः, नागचन्द्रः, हरिहरः,राघवाङ्कः चेत्यादयः होय्सळराजाश्रयम् आप्नुवन् । क्रि.सा. १२०९तमे वर्षे जैनकविः जन्नः यशोधरचरितम् इति कृतिम् अरचयत् । ग्रामदेवतायै बालकौ बलिं दातुकमस्य राज्ञः कथा अत्र निरूपिता । अस्य ग्रन्थस्य रचनार्थं होय्सळराजः वीरबल्लाळः जन्नकवये कविचक्रवर्ती इति उपाधिम् अयच्छत् । द्वीतीयः विरबल्लाळस्य आस्थानमन्त्री चन्द्रमौलेः आश्रये स्मार्तब्राह्मणः रुद्रभट्टः प्रथमः विप्रकविः । तस्य चम्पूशैल्याः जगन्नातविजयः इति प्रसिद्धा कृतिः विष्णुपुराणाधृता ।
ಹೊಯ್ಸಳ ಆಡಳಿತದ ಕಾಲದಲ್ಲಿ [[ಸಂಸ್ಕೃತ]] ಸಾಹಿತ್ಯ ಜನಪ್ರಿಯವಾಗಿದ್ದರೂ, [[ಕನ್ನಡ]] ವಿದ್ವಾಂಸರಿಗೆ ರಾಜಾಶ್ರಯ ಹೆಚ್ಚಾಯಿತು. ೧೨ನೆಯ ಶಶತಮಾನದಲ್ಲಿ ಕೆಲ ಸಾಹಿತ್ಯ ಕೃತಿಗಳು [[ಚಂಪೂ]] ಶೈಲಿಯಲ್ಲಿ ಬರೆಯಲ್ಪಟ್ಟರೂ , ಇತರ ವಿಶಿಷ್ಟ ಶೈಲಿಗಳೂ ಜನಪ್ರಿಯವಾಗಿದ್ದವು. [http://kn.wikipedia.org/wiki/%E0%B2%B8%E0%B2%BE%E0%B2%82%E0%B2%97%E0%B2%A4%E0%B3%8D%E0%B2%AF ಸಾಂಗತ್ಯ,] [[ಷಟ್ಪದಿ]], [[ತ್ರಿಪದಿ]] ಮತ್ತು [[ರಗಳೆ]] ಶೈಲಿಗಳು ಆಧುನಿಕವೆನಿಸಿದ್ದವು. [[ತೀರ್ಥಂಕರ|ತೀರ್ಥಂಕರರ]] ([[ಜೈನ]] ಮುನಿಗಳು)ಮಹಿಮೆಯನ್ನು ಎತ್ತಿಹಿಡಿಯುವುದನ್ನು ಜೈನ ಕೃತಿಗಳು ಮುಂದುವರಿಸಿದವು.
 
ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಇಂದಿಗೂ ಹಸಿರಾಗಿರುವ [[ಜನ್ನ]],[[ರುದ್ರಭಟ್ಟ]],[[ನಾಗಚಂದ್ರ]],[[ಹರಿಹರ]] ಮತ್ತು ,ಅವನ ಸೋದರಸಂಬಂಧಿ, [[ರಾಘವಾಂಕ]] ಇವರೆಲ್ಲರಿಗೂ ಹೊಯ್ಸಳ ರಾಜಾಸ್ಥಾನವು ಆಶ್ರಯವಿತ್ತು ಪ್ರೋತ್ಸಾಹಿಸಿತು. ೧೨೦೯ರಲ್ಲಿ ಜೈನ ಕವಿ [[ಜನ್ನ|ಜನ್ನನು]] [[ಯಶೋಧರಚರಿತೆ]] ಎಂಬ ಪ್ರಸಿದ್ಧ ಕೃತಿಯನ್ನು ರಚಿಸಿದನು. ಊರ ದೇವರು ಮಾರಿಗೆ ಇಬ್ಬರು ಬಾಲಕರನ್ನು ಬಲಿಕೊಡಲು ಹೊರಟ ರಾಜನೊಬ್ಬನ ಕಥೆಯಿದು. ಆ ಬಾಲಕರ ಮೇಲೆ ಕನಿಕರ ಬಂದು , ರಾಜನು ಅವರಿಬ್ಬರನ್ನೂ ಬಿಡುಗಡೆ ಮಾಡಿ , ನರಬಲಿಯ ಪದ್ಧತಿಗೆ ವಿದಾಯ ಹೇಳುತ್ತಾನೆ. ಈ ಕೃತಿಗಾಗಿ ಹೊಯ್ಸಳ ರಾಜ ವೀರಬಲ್ಲಾಳನಿಂದ ಜನ್ನನಿಗೆ ಕವಿಚಕ್ರವರ್ತಿ ಎಂಬ ಬಿರುದು ಪ್ರಾಪ್ತವಾಯಿತು.
 
ಎರಡನೆಯ ವೀರಬಲ್ಲಾಳನ ಆಸ್ಥಾನದಲ್ಲಿಯ ಮಂತ್ರಿ ಚಂದ್ರಮೌಳಿಯ ಆಶ್ರಯದಲ್ಲಿದ್ದ ಸ್ಮಾರ್ಥ ಬ್ರಾಹ್ಮಣ [[ರುದ್ರಭಟ್ಟ|ರುದ್ರಭಟ್ಟನು]] ಹೆಸರಾಂತ ಬ್ರಾಹ್ಮಣ ಕವಿಗಳಲ್ಲಿ ಮೊದಲನೆಯವನು. ಆತನ ಪ್ರಸಿದ್ಧ ಚಂಪೂ ಶೈಲಿಯ ಜಗನ್ನಾಥ ವಿಜಯ ಕೃತಿಯು ವಿಷ್ಣು ಪುರಾಣ ಆಧಾರಿತವಾಗಿದ್ದು ಇದರ ಕಥಾವಸ್ತು ಶ್ರೀಕ್ರಷ್ಣನಿಂದ ಬಾಣಾಸುರನ ಸಂಹಾರ.
 
ಒಂದನೆಯ ನರಸಿಂಹನ ಆಸ್ಥಾನದಲ್ಲಿದ್ದ [[ವೀರಶೈವ]] ಕವಿ [[ಹರಿಹರ]] , (ಹರೀಶ್ವರ ಎಂದೂ ಕರೆಯುವುದುಂಟು ) ಹಳೆಯ [[ಜೈನ]] ಚಂಪೂ ಶೈಲಿಯಲ್ಲಿ ಗಿರಿಜಾಕಲ್ಯಾಣ ಕೃತಿಯನ್ನು ರಚಿಸಿದನು. ಹತ್ತು ಭಾಗಗಳಿರುವ ಇದರ ಕಥಾವಸ್ತು ಶಿವ ಪಾರ್ವತಿಯರ ಪರಿಣಯ. [[ವಚನ ಸಾಹಿತ್ಯ]] ಪರಂಪರೆಯ ಭಾಗವಾಗಿರದಿದ್ದ ಮೊದಮೊದಲ [[ವೀರಶೈವ]] ಕವಿಗಳಲ್ಲಿ ಇವನೂ ಒಬ್ಬ. [[ಹಳೇಬೀಡು|ಹಳೇಬೀಡಿನ]] ಕರಣಿಕರ ಕುಟುಂಬದಿಂದ ಬಂದ ಹರಿಹರನು [[ಹಂಪೆ|ಹಂಪೆಯಲ್ಲಿ]] ಅನೇಕ ವರ್ಷಗಳನ್ನು ಕಳೆದು , ನೂರಕ್ಕೂ ಹೆಚ್ಚು ರಗಳೆಗಳನ್ನು ರಚಿಸಿದನು. ಇವು ವಿರೂಪಾಕ್ಷ ದೇವರ ಗುಣಗಾನ ಮಾಡುವ ರಗಳೆಗಳಾಗಿವೆ. [[ರಾಘವಾಂಕ]] ತನ್ನ ಹರಿಶ್ಚಂದ್ರ ಕಾವ್ಯದ ಮೂಲಕ [[ಷಟ್ಪದಿ|ಷಟ್ಪದಿಯ]] ಬಳಕೆಯನ್ನು ಮೊಟ್ಟಮೊದಲ ಬಾರಿಗೆ ಮಾಡಿದ. [[ಕನ್ನಡ]] ವ್ಯಾಕರಣದ ನಿಯಮಗಳನ್ನು ಕೆಲವೊಮ್ಮೆ ಉಲ್ಲಂಘಿಸಿದ್ದರೂ, ಇದು ಕನ್ನಡ ಸಾಹಿತ್ಯದ ಅತಿಶ್ರೇಷ್ಟ ಕೃತಿಗಳಲ್ಲಿ ಒಂದೆಂದು ಪರಿಗಣಿಸಲ್ಪಡುತ್ತದೆ.
"https://sa.wikipedia.org/wiki/होय्सळवंशः" इत्यस्माद् प्रतिप्राप्तम्