"कुसुमकन्दरराष्ट्रियोद्यानम्" इत्यस्य संस्करणे भेदः

No edit summary
No edit summary
पङ्क्तिः १६:
}}
 
'''कुसुमकन्दरराष्ट्रियोद्यानं ''' [[भारतम्|भारतस्य]] [[उत्तराखण्डराज्यम्|उत्तराखण्डराज्यस्य]] राष्ट्रियोद्यानम् । हिमालस्य पश्चिमभागस्य उन्नतप्रदेशे विद्यमानम् एतत् उद्यानं प्राकृर्तिकसौन्दर्यस्य स्थनम् । अत्र शताधिकजातीयानां कुसुमानां सहजोद्यानम् अस्ति । जिववैविध्यस्य आवासस्थाने कुसुमकन्दरोद्याने कृष्णभल्लूकाः, हिमचित्रकाः, पिङ्गलभल्लूकाः, निलमेषाः इत्यादयः निवसन्ति । उद्यानस्य उन्नतभूप्रदेशः निबिडं दरियुक्तं नास्ति । अस्य राष्ट्रियोद्यानस्य विस्तीरं ८७.५०व.की.मी. अस्ति । कुसुमकन्दरराष्ट्रियोद्यानं
 
 
'''ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು''' [[ಭಾರತ]]ದ [[ಉತ್ತರಾಖಂಡ]] ರಾಜ್ಯದಲ್ಲಿರುವ ಒಂದು [[ರಾಷ್ಟ್ರೀಯ ಉದ್ಯಾನ]]. ಪಶ್ಚಿಮ [[ಹಿಮಾಲಯ]]ದ ಉನ್ನತ ಪ್ರದೇಶದಲ್ಲಿರುವ ಈ ಉದ್ಯಾನವು ಅದ್ಭುತ ಪ್ರಕೃತಿ ಸೌಂದರ್ಯಕ್ಕೆ ಹೆಸರಾಗಿದ್ದು ನೂರಾರು ಬಗೆಯ [[ಹೂವು]]ಗಳ ಬೃಹತ್ ನೈಸರ್ಗಿಕ ತೋಟವಾಗಿದೆ. ಜೀವ ವೈವಿಧ್ಯದ ನೆಲೆಯಾಗಿರುವ ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು [[ಕಪ್ಪು ಕರಡಿ]], [[ಹಿಮ ಚಿರತೆ]], [[ಕಂದು ಕರಡಿ]] ಮತ್ತು [[ನೀಲಿ ಕುರಿ]]ಗಳಂತಹ ವನ್ಯ ಜೀವಿಗಳಿಗೆ ನೆಲೆಯಾಗಿದೆ. [[ನಂದಾದೇವಿ ರಾಷ್ಟ್ರೀಯ ಉದ್ಯಾನ]]ದೊಂದಿಗೆ ಗುರುತಿಸಲ್ಪಡುವ ಈ ಉದ್ಯಾನ ಪ್ರೆದೇಶದ ಭೂ ಮೇಲ್ಮೈ ಉನ್ನತ ಪರ್ವತ ಪ್ರಾಂತ್ಯವಾಗಿದ್ದರೂ ಸಹ ತೀವ್ರ ಕಡಿದಾಗಿಲ್ಲ. ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನದ ವಿಸ್ತೀರ್ಣವು ಸುಮಾರು ೮೭.೫೦ ಚದರ ಕಿ.ಮೀ. ಗಳಷ್ಟು. ಈ ಎರಡೂ ಉದ್ಯಾನಗಳು ಒಟ್ಟಾಗಿ [[ವಿಶ್ವ ಪರಂಪರೆಯ ತಾಣ]]ವಾಗಿ ಮಾನ್ಯತೆ ಪಡೆದಿವೆ.
 
ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು ಪಶ್ಚಿಮ ಹಿಮಾಲಯದ ಜೀವವಲಯದ ಪ್ರತಿನಿಧಿಯಾಗಿದ್ದು ತನ್ನ [[ಆಲ್ಪೈನ್]] ಸಸ್ಯರಾಜಿಯಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಾಮುಖ್ಯ ಹೊಂದಿದೆ. ಇಲ್ಲಿಯ ಜೀವವೈವಿಧ್ಯದ ಹಲವು ತಳಿಗಳು ಜಾಗತಿಕವಾಗಿ ಅಳಿವಿನಂಚಿನಲ್ಲಿವೆ. ಇವುಗಳಲ್ಲಿ ಇನ್ನು ಕಲವು ಉತ್ತರಾಖಂಡ ರಾಜ್ಯದ ಇತರೆಡೆಗಳಲ್ಲಿ ಹಾಗೂ ಪಕ್ಕದ ನಂದಾದೇವಿ ರಾಷ್ಟ್ರೀಯ ಉದ್ಯಾನದಲ್ಲಿ ಸಹ ಕಾಣಬರುವುದಿಲ್ಲ. ಇಲ್ಲಿ ಇರುವ ಔಷಧೀಯ [[ಗಿಡಮೂಲಿಕೆ]]ಗಳ ಪ್ರಕಾರಗಳು ಹಿಮಾಲಯದ ಇತರ ಯಾವುದೇ ಪ್ರದೇಶಗಳಲ್ಲಿಗಿಂತ ಹೆಚ್ಚು. ಏಳು ತಳಿಗಳ ಪಕ್ಷಿಗಳು ಇಲ್ಲಿ ವ್ಯಾಪಕವಾಗಿ ಕಾಣಬರುತ್ತವೆ.
"https://sa.wikipedia.org/wiki/कुसुमकन्दरराष्ट्रियोद्यानम्" इत्यस्माद् प्रतिप्राप्तम्