"कुसुमकन्दरराष्ट्रियोद्यानम्" इत्यस्य संस्करणे भेदः

No edit summary
No edit summary
पङ्क्तिः १६:
}}
 
'''कुसुमकन्दरराष्ट्रियोद्यानं ''' [[भारतम्|भारतस्य]] [[उत्तराखण्डराज्यम्|उत्तराखण्डराज्यस्य]] राष्ट्रियोद्यानम् । हिमालस्य पश्चिमभागस्य उन्नतप्रदेशे विद्यमानम् एतत् उद्यानं प्राकृर्तिकसौन्दर्यस्य स्थनम् । अत्र शताधिकजातीयानां कुसुमानां सहजोद्यानम् अस्ति । जिववैविध्यस्य आवासस्थाने कुसुमकन्दरोद्याने कृष्णभल्लूकाः, हिमचित्रकाः, पिङ्गलभल्लूकाः, निलमेषाः इत्यादयः निवसन्ति । उद्यानस्य उन्नतभूप्रदेशः निबिडं दरियुक्तं नास्ति । अस्य राष्ट्रियोद्यानस्य विस्तीरं ८७.५०व.की.मी. अस्ति । कुसुमकन्दरराष्ट्रियोद्यानं पश्चिमहिमालयस्य जीवसङ्कुलस्य प्रतिनिधिः अन्तारष्ट्रियस्तरे महत्वपूर्णम् अस्ति । अत्र विद्यमानेषु जीवसङ्कुलेषु बहवः विनाशपथे सन्ति । अत्र विद्यमानाः काश्चन जातयः उत्तराखाण्डराज्यस्य अन्यस्थानेषु [[नन्दादेवी - उद्यानम्|नन्दादेवीराष्ट्रियोद्याने]] वा न दृश्यन्ते । हिमालयस्य अन्यप्रदेशेषु लभ्यमानौषधमूलानाम् अपक्षया अत्र अधिकानि लभ्यन्ते । सप्तजातीनां पक्षयः अत्र व्याप्ताः । कुसुमकन्दरोद्यानं क्रि.श. १९८२तमवर्षे राष्ट्रियोद्यानम् इति उद्घुष्टम् । [[उत्तराखण्डराज्यम्|उत्तराखण्डराज्यस्य]] गडवालप्रदेशेस्य उन्नतस्थने विद्यमाम् एतत् उद्यानं वर्षे बहुकालं गन्तुं न शक्नुमः । अस्य उद्यानस्य अत्युन्नतं स्थानं नाम ६७१९मी. उन्नतः गौरी पर्वतः ।
 
ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು ಪಶ್ಚಿಮ ಹಿಮಾಲಯದ ಜೀವವಲಯದ ಪ್ರತಿನಿಧಿಯಾಗಿದ್ದು ತನ್ನ [[ಆಲ್ಪೈನ್]] ಸಸ್ಯರಾಜಿಯಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಾಮುಖ್ಯ ಹೊಂದಿದೆ. ಇಲ್ಲಿಯ ಜೀವವೈವಿಧ್ಯದ ಹಲವು ತಳಿಗಳು ಜಾಗತಿಕವಾಗಿ ಅಳಿವಿನಂಚಿನಲ್ಲಿವೆ. ಇವುಗಳಲ್ಲಿ ಇನ್ನು ಕಲವು ಉತ್ತರಾಖಂಡ ರಾಜ್ಯದ ಇತರೆಡೆಗಳಲ್ಲಿ ಹಾಗೂ ಪಕ್ಕದ ನಂದಾದೇವಿ ರಾಷ್ಟ್ರೀಯ ಉದ್ಯಾನದಲ್ಲಿ ಸಹ ಕಾಣಬರುವುದಿಲ್ಲ. ಇಲ್ಲಿ ಇರುವ ಔಷಧೀಯ [[ಗಿಡಮೂಲಿಕೆ]]ಗಳ ಪ್ರಕಾರಗಳು ಹಿಮಾಲಯದ ಇತರ ಯಾವುದೇ ಪ್ರದೇಶಗಳಲ್ಲಿಗಿಂತ ಹೆಚ್ಚು. ಏಳು ತಳಿಗಳ ಪಕ್ಷಿಗಳು ಇಲ್ಲಿ ವ್ಯಾಪಕವಾಗಿ ಕಾಣಬರುತ್ತವೆ.
 
ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವನ್ನು ೧೯೮೨ರಲ್ಲಿ ರಾಷ್ಟ್ರೀಯ ಉದ್ಯಾನವನ್ನಾಗಿ ಘೋಷಿಸಲಾಯಿತು. ಉತ್ತರಾಖಂಡದ ಗಢ್‌ವಾಲ್ ಪ್ರದೇಶದ ಉನ್ನತ ಪ್ರಾಂತ್ಯದಲ್ಲಿರುವ ಈ ಪ್ರದೇಶವನ್ನು ವರ್ಷದ ಹೆಚ್ಚಿನ ಸಮಯದಲ್ಲಿ ತಲುಪಲು ಅಸಾಧ್ಯವಾಗಿದೆ. ಹಿಮಾಲಯದ ಝಂಸ್ಕಾರ್ ಶ್ರೇಣಿಯಲ್ಲಿರುವ ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನದ ಅತ್ಯುನ್ನತ ಸ್ಥಾನವೆಂದರೆ ೬೭೧೯ ಮೀ. ಎತ್ತರವಿರುವ ಗೌರಿ ಪರ್ಬತ್.
 
ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಯಾವುದೇ ಜನವಸತಿ ಇಲ್ಲ. ಅಲ್ಲದೆ ಜಾನುವಾರುಗಳನ್ನು ಇಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಜೂನ್ ನಿಂದ ಅಕ್ಟೋಬರ್ ತಿಂಗಳವರೆಗೆ ತೆರೆದಿರುವ ಈ ಪ್ರದೇಶವು ವರ್ಷದ ಇತರ ಸಮಯದಲ್ಲಿ ಸಂಪೂರ್ಣವಾಗಿ ಹಿಮದಿಂದ ಮುಚ್ಚಿಹೋಗಿರುತ್ತದೆ.
"https://sa.wikipedia.org/wiki/कुसुमकन्दरराष्ट्रियोद्यानम्" इत्यस्माद् प्रतिप्राप्तम्